ಮತ್ತಾಯನ ಸುವಾರ್ತೆ 26:26
ಮತ್ತಾಯನ ಸುವಾರ್ತೆ 26:26 KERV
ಅವರು ಊಟಮಾಡುತ್ತಿದ್ದಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಎಂದು ಹೇಳಿ ತನ್ನ ಶಿಷ್ಯರಿಗೆ ಕೊಟ್ಟನು.