YouVersion Logo
Search Icon

ಮತ್ತಾಯನ ಸುವಾರ್ತೆ 26:39

ಮತ್ತಾಯನ ಸುವಾರ್ತೆ 26:39 KERV

ಬಳಿಕ ಯೇಸು ಅವರಿಂದ ಸ್ವಲ್ಪದೂರ ಹೋಗಿ ನೆಲದ ಮೇಲೆ ಬೋರಲಬಿದ್ದು, “ನನ್ನ ತಂದೆಯೇ, ಸಾಧ್ಯವಿದ್ದರೆ, ಸಂಕಟದ ಈ ಪಾತ್ರೆಯನ್ನು ನನಗೆ ಕೊಡಬೇಡ. ಆದರೆ ನನ್ನ ಇಷ್ಟದಂತಲ್ಲ, ನಿನ್ನ ಇಷ್ಟದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.