ಮತ್ತಾಯನ ಸುವಾರ್ತೆ 26:75
ಮತ್ತಾಯನ ಸುವಾರ್ತೆ 26:75 KERV
“ಆತನು ಯಾರೋ ನನಗೆ ಗೊತ್ತೇ ಇಲ್ಲ ಎಂಬುದಾಗಿ ಕೋಳಿ ಕೂಗುವುದಕ್ಕಿಂತ ಮುಂಚೆ ನೀನು ಮೂರು ಸಲ ಹೇಳುವೆ” ಎಂದು ತನಗೆ ಯೇಸು ಹೇಳಿದ್ದ ಮಾತನ್ನು ಪೇತ್ರನು ನೆನಪು ಮಾಡಿಕೊಂಡು ಹೊರಗೆ ಹೋಗಿ ಬಹಳವಾಗಿ ವ್ಯಥೆಪಟ್ಟು ಅತ್ತನು.