YouVersion Logo
Search Icon

ಮತ್ತಾಯನ ಸುವಾರ್ತೆ 27:51-52

ಮತ್ತಾಯನ ಸುವಾರ್ತೆ 27:51-52 KERV

ಆಗ ದೇವಾಲಯದ ತೆರೆಯು ಮೇಲ್ಗಡೆಯಿಂದ ತಳಭಾಗದವರೆಗೂ ಹರಿದು ಎರಡು ಭಾಗವಾಯಿತು. ಭೂಮಿಯು ನಡುಗಿತು. ಬಂಡೆಗಳು ಒಡೆದುಹೋದವು. ಸಮಾಧಿಗಳು ತೆರೆದವು, ಸತ್ತುಹೋಗಿದ್ದ ಅನೇಕ ದೇವಜನರು ಸಮಾಧಿಗಳೊಳಗಿಂದ ಜೀವಂತವಾಗಿ ಮೇಲೆದ್ದರು.