YouVersion Logo
Search Icon

ಮತ್ತಾಯನ ಸುವಾರ್ತೆ 28:5-6

ಮತ್ತಾಯನ ಸುವಾರ್ತೆ 28:5-6 KERV

ದೇವದೂತನು ಆ ಸ್ತ್ರೀಯರಿಗೆ, “ಹೆದರಬೇಡಿ, ಶಿಲುಬೆಗೇರಿಸಲ್ಪಟ್ಟ ಯೇಸುವನ್ನು ನೀವು ಹುಡುಕುತ್ತಿದ್ದೀರೆಂಬುದು ನನಗೆ ತಿಳಿದಿದೆ. ಆದರೆ ಯೇಸು ಇಲ್ಲಿಲ್ಲ. ಆತನು ತಾನು ತಿಳಿಸಿದ್ದಂತೆಯೇ ಪುನರುತ್ಥಾನ ಹೊಂದಿದ್ದಾನೆ. ಬನ್ನಿ, ಆತನ ದೇಹವಿದ್ದ ಸ್ಥಳವನ್ನು ನೋಡಿ.