1
ಲೂಕನ ಸುವಾರ್ತೆ 20:25
ಪರಿಶುದ್ದ ಬೈಬಲ್
KERV
ಯೇಸು ಅವರಿಗೆ, “ಸೀಸರನದನ್ನು ಸೀಸರನಿಗೆ ಕೊಡಿರಿ; ದೇವರದನ್ನು ದೇವರಿಗೆ ಕೊಡಿರಿ” ಎಂದನು.
Compară
Explorează ಲೂಕನ ಸುವಾರ್ತೆ 20:25
2
ಲೂಕನ ಸುವಾರ್ತೆ 20:17
ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, “ಹಾಗಾದರೆ, ‘ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮೂಲೆಗಲ್ಲಾಯಿತು’ ಎಂಬ ವಚನದ ಅರ್ಥವೇನು?
Explorează ಲೂಕನ ಸುವಾರ್ತೆ 20:17
3
ಲೂಕನ ಸುವಾರ್ತೆ 20:46-47
“ಧರ್ಮೋಪದೇಶಕರ ಕುರಿತು ಎಚ್ಚರಿಕೆಯಾಗಿರಿ. ಅವರು ಪ್ರಾಮುಖ್ಯ ವ್ಯಕ್ತಿಗಳಂತೆ ಬಟ್ಟೆ ಧರಿಸಿಕೊಂಡು ತಿರುಗಾಡುತ್ತಾರೆ. ಮಾರುಕಟ್ಟೆಗಳಲ್ಲಿ ಜನರಿಂದ ಗೌರವ ಹೊಂದಲು ಆಶಿಸುತ್ತಾರೆ. ಸಭಾಮಂದಿರಗಳಲ್ಲಿ ಮತ್ತು ಔತಣಕೂಟಗಳಲ್ಲಿ ಉನ್ನತವಾದ ಆಸನಗಳನ್ನು ಆಶಿಸುತ್ತಾರೆ. ಆದರೆ ಅವರು ವಿಧವೆಯರಿಗೆ ಮೋಸಮಾಡಿ ಅವರ ಮನೆಗಳನ್ನು ಕಸಿದುಕೊಳ್ಳುತ್ತಾರೆ. ಬಳಿಕ ಉದ್ದವಾದ ಪ್ರಾರ್ಥನೆಗಳನ್ನು ಮಾಡಿ ಒಳ್ಳೆಯವರಂತೆ ನಟಿಸುತ್ತಾರೆ. ದೇವರು ಇವರನ್ನು ಕಠಿಣವಾದ ದಂಡನೆಗೆ ಗುರಿಪಡಿಸುತ್ತಾನೆ” ಎಂದು ಹೇಳಿದನು.
Explorează ಲೂಕನ ಸುವಾರ್ತೆ 20:46-47
Acasă
Biblia
Planuri
Videoclipuri