ಆದಿಕಾಂಡ 1:26-27

Verse Images for ಆದಿಕಾಂಡ 1:26-27

ಆದಿಕಾಂಡ 1:26-27 - ತರುವಾಯ ದೇವರು, “ನಾವು ನಮ್ಮ ಸ್ವರೂಪದಲ್ಲಿ, ನಮ್ಮ ಹೋಲಿಕೆಯಲ್ಲಿ ಮನುಷ್ಯನನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಪಶುಗಳ ಮೇಲೆಯೂ ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳ ಮೇಲೆಯೂ ಆಳ್ವಿಕೆ ಮಾಡಲಿ,” ಎಂದರು.
ಹೀಗೆ ದೇವರು ಮನುಷ್ಯನನ್ನು ತಮ್ಮ ಸ್ವರೂಪದಲ್ಲಿ ಸೃಷ್ಟಿ ಮಾಡಿದರು.
ದೇವರ ಸ್ವರೂಪದಲ್ಲಿಯೇ ಅವರನ್ನು ಸೃಷ್ಟಿ ಮಾಡಿದರು.
ಅವರನ್ನು ಗಂಡು ಹೆಣ್ಣಾಗಿ ಸೃಷ್ಟಿ ಮಾಡಿದರು.

YouVersion ใช้คุกกี้สำหรับการปรับแต่งการใช้งาน และประสบการณ์ของคุณ การที่คุณได้ใช้เว็บไซต์ของเรา ถือเป็นการที่คุณยอมรับวัตถุประสงค์ของการใช้คุกกี้ ซึ่งมีคำอธิบายอยู่ในนโยบายความเป็นส่วนตัวของเรา