ರಕ್ಷಿಸುವುದು

7天
ಕ್ರಿಸ್ತನನ್ನು ನಮ್ಮ ರಕ್ಷಣೆಗಾಗಿ ಕಳುಹಿಸುವಲ್ಲಿ ದೇವರು ನಮಗೆ ಮಾಡಿದ ಎಲ್ಲವನ್ನೂ ಹಿಂತಿರುಗಿ ನೋಡಲು ಮತ್ತು ಅವಲೋಕನ ಮಾಡಲು ಕ್ರಿಸ್ಮಸ್ ಸೂಕ್ತ ಸಮಯವಾಗಿದೆ. ನೀವು ಈಗ ಇದನ್ನು ಓದುತ್ತಿರುವಾಗ, ನಿಮ್ಮ ಸ್ವಂತ ರಕ್ಷಣೆಯನ್ನು ನೀವು ನೆನಪಿಸಿಕೊಂಡು, ಮುಂದೆ ಇರುವ ಹಾದಿಯಲ್ಲಿ ನೀವು ಹಾದು ನಡೆಯಬೇಕಾದ ಎಲ್ಲವುಗಳಿಂದ ಆತನು ನಿಮ್ಮನ್ನು ತಿರಿಗಿ ರಕ್ಷಿಸುತ್ತಾನೆ ಎಂಬ ದೃಢವಿಶ್ವಾಸದಿಂದ ಹೊಸ ವರ್ಷಕ್ಕೆ ಕಾಲಿಡಬೇಕೆಂದು ನಾನು ಪ್ರಾರ್ಥಿಸುತ್ತೇನೆ.
ಈ ಯೋಜನೆಯನ್ನು ಒದಗಿಸಿದ್ದಕ್ಕಾಗಿ ನಾವು Christine Jayakaran ಗೆ ಧನ್ಯವಾದ ಹೇಳಲು ಬಯಸುತ್ತೇವೆ. ಹೆಚ್ಚಿನ ಮಾಹಿತಿಗಾಗಿ, ದಯವಿಟ್ಟು ಭೇಟಿ ನೀಡಿ: https://www.instagram.com/wearezion.in/